• A
  • A
  • A
ಬಾಲಿವುಡ್ ಅಂಗಳಕ್ಕೆ ಪ್ರಿಯಾ ವಾರಿಯರ್‌ ?

ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.


ಮಲಯಾಳಂನ ಓಡು ಆಡಾರ್ ಲವ್ ಚಿತ್ರದ ನಾಯಕಿ ಪ್ರಿಯಾ ವಾರಿಯರ್‌, ಕೆಲ ದಿನಗಳಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಅವರ ಮೊದಲ ಚಿತ್ರದಲ್ಲಿಯ ಸೀನ್‌ವೊಂದು ಅವರಿಗೆ ರಾತ್ರೋರಾತ್ರಿ ಸ್ಟಾರ್ ಡಮ್ ತಂದು ಕೊಟ್ಟಿದೆ. ಈಗಾಗಲೇ ಹಲವು ಚಿತ್ರಗಳಿಂದ ಆಫರ್‌ಗಳು ಬಂದಿದ್ದರೂ ಕೂಡ ಅವರು ಯಾವ ಚಿತ್ರಕ್ಕೂ ಒಪ್ಪಿಕೊಂಡಿರಲಿಲ್ಲ.

ಸದ್ಯದ ಮಾಹಿತಿ ಪ್ರಕಾರ ಬಾಲಿವುಡ್‌ನ ಸಿಂಬಾ ಚಿತ್ರಕ್ಕೆ ನಾಯಕಿಯಾಗಲಿದ್ದಾರಂತೆ ಪ್ರಿಯಾ. ಈ ಚಿತ್ರದಲ್ಲಿ ನಟ ರಣವೀರ್ ಸಿಂಗ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ರಣವೀರ್‌ ಸಿಂಗ್‌ ಜತೆ ತೆರೆ ಹಂಚಿಕೊಳ್ಳಲಿದ್ದಾರಂತೆ ಪ್ರಿಯಾ ಪ್ರಕಾಶ್‌ ವಾರಿಯರ್‌.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು