• A
  • A
  • A
ಭೀಕರ ಅಪಘಾತ: ಹತ್ತು ಮಂದಿ ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ

ಪುದುಕೋಟೆ: ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ಭಕ್ತರನ್ನು ಕರೆತರುತ್ತಿದ್ದ ವ್ಯಾನ್​ ತಮಿಳುನಾಡಿನ ಪುದುಕೋಟೆಯಲ್ಲಿ ಟ್ರಕ್​ಗೆ ಗುದ್ದಿದ ಪರಿಣಾಮ ಹತ್ತು ಮಂದಿ ಸಾವಿಗೀಡಾಗಿದ್ದು, ಉಳಿದ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.


ಮೃತರ ಗುರುತನ್ನೂ ಸದ್ಯ ಪತ್ತೆ ಹಚ್ಚಲಾಗಿಲ್ಲ, ಆದರೆ ಇವರೆಲ್ಲರೂ ತೆಲಂಗಾಣ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ತಿರುಮಯಂ ಸ್ಟೇಷನ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ತಿರುಮಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು