• A
  • A
  • A
ಕಲಬುರಗಿಯಲ್ಲಿ ಪ್ರಕಾಶ್ ರೈ ಕಾರಿಗೆ ಮುತ್ತಿಗೆ ಹಾಕಿದ ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರು

ಕಲಬುರಗಿ: ಪ್ರಧಾನಿ ಮೋದಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಚಿತ್ರನಟ ಪ್ರಕಾಶ್ ರೈ ಕಾರಿಗೆ ನಗರದಲ್ಲಿ ಬಿಜೆಪಿ ಮತ್ತು ಆರ್‌ಎಸ್ಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.


ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕಳೆದ ರಾತ್ರಿ ರೈ ಜಿಲ್ಲೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆಯಿತು.

ಗುಲ್ಬರ್ಗಾ ಕ್ಲಬ್ ಬಳಿ ಸುಮಾರು 20 ಕ್ಕೂ ಅಧಿಕ‌ ಕಾರ್ಯಕರ್ತರು ರೈ ಅವರ ಕಾರಿಗೆ ಮುತ್ತಿಗೆ ಹಾಕಿದರು. ಈ ವೇಳೆ ಮೋದಿ ಮೋದಿ ಎಂದು ಘೋಷಣೆ ಕೂಗುವ ಮೂಲಕ ಪ್ರಕಾಶ್‌ ರೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು