• A
  • A
  • A
ಶ್ರವಣಬೆಳಗೊಳ ನಗರದ ಒಳಗೆ ಬಂದ ಚಿರತೆ... ಸಿಸಿಟಿವಿಯಲ್ಲಿ ಸೆರೆ!

ಹಾಸನ:ಶ್ರವಣಬೆಳಗೊಳ ಪೊಲೀಸ್‌ ಠಾಣೆಯ ಎದುರು ಪ್ರತ್ಯಕ್ಷವಾಗಿದ್ದ ಚಿರತೆ, ನಿರ್ಭಯವಾಗಿ ನಾಯಿಗಳು ಮುತ್ತಿದ್ದ ಯಾವುದೋ ಪ್ರಾಣಿಯನ್ನ ಹೊತ್ತೊಯ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ನಾಯಿಗಳ ಗುಂಪಿನ ಮೇಲೆ ದಾಳಿ ಮಾಡಿರುವ ಚಿರತೆ, ಅವು ಮುತ್ತಿಕೊಂಡಿದ್ದ ಯಾವುದೋ ಪ್ರಾಣಿಯನ್ನ ಹೊತ್ತೊಯ್ದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿರುವ ಅರಣ್ಯ ಇಲಾಖೆ, ಶೀಘ್ರದಲ್ಲಿಯೇ ಚಿರತೆಯನ್ನು ಸೆರೆ ಹಿಡಿಯುವುದಾಗಿ ತಿಳಿಸಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು