• A
  • A
  • A
ನೀರಿನ ಟ್ಯಾಂಕರ್‌‌ ಪರಿಶೀಲನೆ ನಡೆಸಿದ ಪೊಲೀಸರೇ ಬೆಚ್ಚಿಬಿದ್ರು...ಕಾರಣ!?

ಯಾದಗಿರಿ: ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 9 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ಮುದ್ನಾಳ ತಾಂಡಾದ ಬಳಿ ಪೊಲೀಸರು ವಶಪಡಿಸಿಕೋಂಡಿದ್ದಾರೆ.


ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ನೀರಿನ ಟ್ಯಾಂಕರ್ ವಶಪಡಿಸಿಕೊಂಡಿದ್ದಾರೆ.

ಈ ಅಕ್ರಮ ಮದ್ಯ ಯಾರಿಗೆ ಸೇರಿದ್ದು ಎನ್ನುವುದು ತಿಳಿದುಬಂದಿಲ್ಲ. ಪ್ರಕರಣ ಸಂಬಂಧ ಯಾರನ್ನೂ ಬಂಧಿಸಿಲ್ಲ ಬಂಧಿಸಿಲ್ಲ ಎಂದು ಎಸ್ಪಿ ಯಡಾ ಮಾರ್ಟಿನ್ ತಿಳಿಸಿದ್ದಾರೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು