• A
  • A
  • A
ಕುಮಾರಸ್ವಾಮಿ ಗೆಲುವುವಾಗಿದೆ ಎಂದು ಜೆಡಿಎಸ್‌‌ ಕಾರ್ಯಕರ್ತರ ವಿಜಯೋತ್ಸವ!

ರಾಮನಗರ: ಮತದಾನ ಮುಗಿದ ಕೆಲವೇ ಕ್ಷಣಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿರುವ ಘಟನೆ ನಡೆದಿದೆ.


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಗೆಲುವುವಾಗಿದೆ ಎಂದು ಕಾರ್ಯಕರ್ತರು ಬೈಕ್ ಮೆರವಣಿಗೆ ನಡೆಸಿ ಜೆಡಿಎಸ್ ಅಭ್ಯರ್ಥಿ ಗೆಲುವು ಇಂದೇ ಆಗಿದೆ ಎಂದು ಸಂಭ್ರಮಿಸಿದರು.




CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು