• A
  • A
  • A
ಹೆಚ್‌ಡಿಕೆ ಸಿಎಂ ಆಗಲಿ ಎಂದು ಫಲಿತಾಂಶಕ್ಕೂ ಮುನ್ನವೇ ಕಾರ್ಯಕರ್ತರಿಂದ ಹರಕೆ!

ರಾಯಚೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿ ಎಂದು ನಗರದ ನಂದೀಶ್ವರ ದೇವಾಲಯದಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.


ನಾಳೆ ಪ್ರಕಟವಾಗುವ ಫಲಿತಾಂಶದಲ್ಲಿ ಜೆಡಿಎಸ್ ಬಹುಮತ ಗಳಿಸಿ, ಕುಮಾರಸ್ವಾಮಿ ಸಿಎಂ ಆಗಲಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು 101 ತೆಂಗಿನಕಾಯಿ ಒಡೆದು ಹರಕೆ ಸಲ್ಲಿಸಿದರು.

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುವ ಮುನ್ನಾದಿನವೇ ರಾಯಚೂರಿನ ಜೆಡಿಎಸ್ ಕಾರ್ಯಕರ್ತರು ನಂದೀಶ್ವರನಿಗೆ ಹರಕೆ ಸಲ್ಲಿಸಿದ್ದು ವಿಶೇಷ.


CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು