• A
  • A
  • A
ಮಂಗಳೂರಿನಲ್ಲಿ ರಸ್ತೆ ದಾಟಿ ಮುನ್ನುಗಿದ ಸಮುದ್ರದ ಅಲೆ... ವಿಡಿಯೋ

ಮಂಗಳೂರು: ಚಂಡಮಾರುತದ ಪ್ರಭಾವ ಪಶ್ಚಿಮ ಕರಾವಳಿಯ ಮೇಲೂ ಬಿದ್ದಿದ್ದು ಸೋಮೇಶ್ವರ ಉಚ್ಚಿಲ ಸಮೀಪದ ಪೆರಿಬೈಲ್​ನಲ್ಲಿ ಕಡಲಿನ ಅಲೆಗಳು ಸಮುದ್ರ ಪಕ್ಕದ ರಸ್ತೆಯನ್ನೂ ದಾಟಿ ಮುನ್ನುಗ್ಗಿವೆ.


ಬೆಳಗ್ಗೆಯಿಂದಲೇ ಮಂಗಳೂರಿನ ಪಣಂಬೂರು, ಉಳ್ಳಾಲ, ಸೋಮೇಶ್ವರ-ಉಚ್ಚಿಲದ ಹಲವು ಕಡೆ ಕಡಲಿನ ಅಬ್ಬರ ಮಿತಿ ಮೀರಿದೆ. ಸಮುದ್ರದ ಅಲೆಗಳು ಭಾರಿ ಎತ್ತರಕ್ಕೆ ಅಪ್ಪಳಿಸುತ್ತಿದ್ದು, ಮೀನುಗಾರರು ಭಯಭೀತಿಗೊಂಡು ಸಮುದ್ರಕ್ಕಿಳಿಯಲಿಲ್ಲ.
ಈಗಾಗಲೆ ಅಕ್ಟೋಬರ್ 13ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು