• A
  • A
  • A
ಭಾರಿ ವಿರೋಧದ ನಡುವೆಯೇ ಬೆಂಗಳೂರಿಗೆ ಬಂದಾಯ್ತು ಸನ್ನಿ ಲಿಯೋನ್​...!

ದೇವನಹಳ್ಳಿ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ.


ಇಲ್ಲಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ಗೆ ಬಂದಿಳಿದ ಸನ್ನಿ, ಭಾರೀ ಪೊಲೀಸ್ ಬಿಗಿ ಬಂದೋಸ್ತ್​​ನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಇಂದು ಸಂಜೆ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್​ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸನ್ನಿ ಹಾಜರಾಗಲಿದ್ದಾರೆ. ವಿರೋಧದ ನಡುವೆಯೂ ಈ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಒದಗಿಸಿದ್ದಾರೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು