• A
  • A
  • A
ನರೇಗಲ್​ನಲ್ಲಿ ಬರ್ಬರ ಕೊಲೆ: ಪತ್ನಿ ಕೊಂದು ಪೊಲೀಸ್​ ಠಾಣೆಗೆ ಹೋದ ಪತಿ

ಗದಗ: ಪತಿ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಡೆದಿದೆ.


ಉಮಾ ಬಿಂಗಿ (32) ಕೊಲೆಗೀಡಾಗಿರುವ ಗೃಹಿಣಿ. ಭೀಮಪ್ಪ ಮಲ್ಲಪ್ಪ ಬಿಂಗಿ (40) ಕೊಲೆಗೈದಿರುವ ಪತಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದುರ್ಘಟನೆ ನಡೆದಿದ್ದು, ಕೊಲೆ ಮಾಡಿದ ತಕ್ಷಣ ಪತಿ ಭೀಮಪ್ಪ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಗದಗ ಜಿಲ್ಲೆ ನರೇಗಲ್ ಪಟ್ಟಣದಲ್ಲಿ ಘಟನೆ ಜರುಗಿದ್ದು, ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು