• A
  • A
  • A
ಕಲಬುರಗಿಯಲ್ಲಿ ಟ್ರೇನಿ ಪಿಎಸ್​ಐ ಅನುಮಾನಾಸ್ಪದ ಸಾವು

ಕಲಬುರಗಿ: ನಗರದ ಗ್ರ್ಯಾಂಡ್ ಸೆಂಟ್ರಲ್ ಕಾಂಪ್ಲೆಕ್ಸ್ ಎದುರು ರಾಮಮಂದಿರ ಬಳಿ ಅನುಮಾನಾಸ್ಪದವಾಗಿ ಪ್ರೋಬೆಷನರಿ ಪಿಎಸ್ಐ ಒಬ್ಬರ ಮೃತದೇಹ ಪತ್ತೆಯಾಗಿದೆ.


ಕಲಬುರಗಿಯ ನಾಗನಹಳ್ಳಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೇನಿ ಪಿಎಸ್‌ಐ ಬಸವರಾಜ್ ಶಂಕ್ರಪ್ಪ ಅವರು ಸೇಡಂ ತಾಲೂಕಿನ ಬೆನಕನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಶೋಕ ನಗರ ಪೊಲೀಸರು ಹಾಗೂ ಎಸ್​​ಪಿ ಎನ್. ಶಶಿಕುಮಾರ್ ಭೇಟಿ, ನೀಡಿ ಪರೀಶಿಲನೆ ನಡೆಸಿದ್ದಾರೆ. ಪಿಎಸ್​​ಐ ಸಾವಿಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು