• A
  • A
  • A
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ...ಕಾರಣ ನಿಗೂಢ

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.


ಕೊಲೆಯಾದ ಯುವಕನನ್ನು ಹನುಮಂತ(30) ಎಂದು ಗುರುತಿಸಲಾಗಿದೆ. ಮನೆಯ ಹೊರಗಿನ ಕಟ್ಟೆಯ ಮೇಲೆ ಮಲಗಿದ್ದ ವೇಳೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.


ಸ್ಥಳಕ್ಕೆ‌ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಸದ್ಯ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು