• A
  • A
  • A
ಪಶ್ಚಿಮ ಘಟ್ಟದಲ್ಲಿ ಗುಡ್ಡ ಕುಸಿತ...ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು

ಮಂಗಳೂರು: ಪಶ್ಚಿಮ ಘಟ್ಟದಲ್ಲಿ‌ ಭಾರಿ ಮಳೆ ಸುರಿಯುತ್ತಿದ್ದು ಗುಡ್ಡವೊಂದು ಕುಸಿದು ರೈಲ್ವೆ ಹಳಿ ಮೇಲೆ ಮಣ್ಣು ಬಿದ್ದಿದೆ.


ಸುಬ್ರಹ್ಮಣ್ಯ ಮತ್ತು ಸಿರಿಬಾಗಿಲು ನಡುವೆ ಇರುವ ರೈಲ್ವೆ ಹಳಿಗೆ ಗುಡ್ಡ ಕುಸಿದು ಮಣ್ಣು ಬಿದ್ದಿದ್ದು ರೈಲು ಸಂಚಾರಕ್ಕೆ ತೊಡಕಾಗಿದೆ.


ಮಣ್ಣು ತೆರವು ಕಾರ್ಯಚರಣೆ ನಡೆಯುತ್ತಿದ್ದು ಮಂಗಳೂರು -ಬೆಂಗಳೂರು ರೈಲು ಸಂಚಾರಕ್ಕೆ ವಿಳಂಬವಾಗಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು