• A
  • A
  • A
ತಪ್ಪಿದ 'ಕೈ' ಟಿಕೆಟ್‌: ಕಾಂಗ್ರೆಸ್‌‌ಗೆ ಗುಡ್‌ಬೈ ಹೇಳಿದ ರುಕ್ಮಿಣಿ ಸಾಹುಕಾರ

ಹಾವೇರಿ: ಟಿಕೆಟ್ ಸಿಗದ ಹಿನ್ನೆಲೆ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರುಕ್ಮಿಣಿ ಸಾಹುಕಾರ ಕಾಂಗ್ರೆಸ್‌ಗೆ ಗುಡ್‌‌‌‌ಬೈ ಹೇಳಿದ್ದಾರೆ.


ರುಕ್ಮಿಣಿ ಸಾಹುಕಾರ ರಾಣೇಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ, ಸ್ಪೀಕರ್ ಕೆ.ಬಿ.ಕೋಳಿವಾಡಗೆ ಟಿಕೆಟ್ ಘೋಷಣೆ ಆಗಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಅವರು, ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು